ಇಂದು ಸಾರಿಗೆ ಇಲಾಖೆಗೆ ಸಂಬಂಧಿಸಿದ ವಿವಿಧ ಪ್ರಮುಖ ವಿಷಯಗಳ ಕುರಿತು ಮಾನ್ಯ ಸಾರಿಗೆ ಸಚಿವರಾದ ಶ್ರೀ @byrathi_suresh ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಸಾರಿಗೆ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ದೀಪಾ ಚೋಳನ್, ಸಾರಿಗೆ ಇಲಾಖೆಯ ಆಯುಕ್ತರಾದ ಡಾ. ಸೆಲ್ವ ಮಣಿ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಪ್ರಮುಖರು
Official Twitter Account Of Transport Department , Government Of Karnataka (RTO)

